ಭೂಮಿಗೀತ

ಹುಟ್ಟು: ಮಲೆಘಟ್ಟ ಸೋಪಾನ ಕೆಳಪಟ್ಟಿಯಲಿ; ಉರುಳು, – ಮೂರೇ ಉರುಳು, – ಕಡಲ ಕುದಿತದ ಎಣ್ಣೆಕೊಪ್ಪರಿಗೆಗೆ. ತೆಂಗುಗರಿಗಳ ಬೀಸಿ ಕೈಚಾಚಿ ಕರೆದಳು; ಅಡಿಕೆಗೊನೆಗಿಲಕಿ ಹಿಡಿದಾಡಿಸಿದಳು....

ಪ್ರಾರ್ಥನೆ

ಪ್ರಭೂ, ಪರಾಕುಪಂಪನ್ನೊತ್ತಿಯೊತ್ತಿ ನಡ ಬಗ್ಗಿರುವ ಬೊಗಳುಸನ್ನಿಯ ಹೊಗಳುಭಟ್ಟ ಖಂಡಿತ ಅಲ್ಲ; ಬಾಲವಾಡಿಸಿ ಹೊಸೆದು ಹೊಟ್ಟಿ ಡೊಗ್ಗುಸಲಾಮು ಬಗ್ಗಿ ಮಿಡುಕುವ ಸಂಧಿವಾತ ಪೀಡಿತನಲ್ಲ; ತನ್ನ ಮೋಂಬತ್ತಿ...

ಕೂಪ ಮಂಡೂಕ

೧ ನೀನೆಲ್ಲಿ ಈಗ; ಹೆಗಲಿಗೆ ಹೆಗಲ ಕೊಟ್ಟವನು ಹಾಯಿಯನ್ನುರುಟುರುಟು ಊದಿದವನು, ದಾರಿಯುದ್ದಕ್ಕು ರಹದಾರಿ ಗಿಟ್ಟಿಸಿ ದಿಳ್ಳಿ ದ್ವೀಪಾಂತರಕ್ಕೆ ಕೈಕೊಟ್ಟ ಸಖನು? ನಟ್ಟ ನಡುದಾರಿ ತೇಗುವ...

ಶ್ರೀ ರಾಮನವಮಿಯ ದಿವಸ

ಶ್ರೀರಾಮನವಮಿಯ ದಿವಸ ರಾಮನಾಮಾಮೃತವೆ ಪಾನಕ, ಪನಿವಾರ, ಕೋಸಂಬರಿ; ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆ; ವ್ಯಕ್ತ ಮಧ್ಯಕ್ಕೆ ಬಂದುರಿವ ಶಬರಿ. ಕಾದು ಗಾರಾದ ಮಣ್ಣೊಡಲಿನೊಳಗಡೆಗೆ ಕಿಡಿ...

Back to Top